ಮಡಿಕೇರಿ, ಡಿ. 13: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಮಡಿಕೇರಿ ವತಿಯಿಂದ ಪ್ರಸಕ್ತ (2018-19) ಸಾಲಿನಲ್ಲಿ ಎಸ್‍ಸಿಎಸ್‍ಪಿ/ ಟಿಎಸ್‍ಪಿ ಉಪ ಯೋಜನೆಯಡಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿರುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.