ಮಡಿಕೇರಿ, ಡಿ. 14: ಮಕ್ಕಂದೂರು ಗ್ರಾಮ ಪಂಚಾಯಿತಿಯ ಜಮಾಬಂದಿ ಸಭೆ ತಾ. 18 ರಂದು ಪೂರ್ವಾಹ್ನ 10.30 ಗಂಟೆಗೆ ಹಾಗೂ ಅಪರಾಹ್ನ 2.30 ಗಂಟೆಗೆ ಮಹಿಳಾ ಗ್ರಾಮ ಸಭೆ ಮಕ್ಕಂದೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಲಕ್ಕಪ್ಪನ ಕಾವೇರಮ್ಮ ಹರೀಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.