ಮಡಿಕೇರಿ, ಡಿ. 14: ನಗರದ ಚಾಮುಂಡೇಶ್ವರಿ ನಗರದಲ್ಲಿ ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿದ್ದು, ಜನರಿಗೆ ನಡೆದಾಡಲೂ ಕೂಡ ಸಾಧ್ಯವಾಗುತ್ತಿಲ್ಲ. ಕೊಳಕು ನೀರಿನ ವಾಸನೆಯಿಂದ ನೊಣಗಳು ಹಾರಾಡುತ್ತಿವೆ. ಇಲ್ಲಿನ ಅವ್ಯವಸ್ಥೆಯನ್ನು ಕೇಳುವವರೇ ಇಲ್ಲದಂತಾಗಿದೆ.
- ರವಿಗೌಡ