ಮಡಿಕೇರಿ, ಜ. 31: ತಾ. 3ರ ಭಾನುವಾರ ಚೇರಂಬಾಣೆಯ ಶ್ರೀ ಸಿದ್ಧಾರೂಢ ಆಶ್ರಮದಲ್ಲಿ ಶ್ರೀ ಮಾಧವಾನಂದ ಸ್ವಾಮೀಜಿಯವರ ಪುಣ್ಯಾರಾಧನೆ ಪ್ರಯುಕ್ತ ಪೂಜಾ ಕಾರ್ಯಕ್ರಮ ನಡೆಯಲಿದೆ.