ಮಡಿಕೇರಿ, ಫೆ. 1: ಕನ್ನಡ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಮಡಿಕೇರಿ ವತಿಯಿಂದ ತಾ. 2ರಂದು (ಇಂದು) ಬೆಳಿಗ್ಗೆ 11.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಸಭಾಂಗಣದಲ್ಲಿ ಯುವ ಕವಿಗೋಷ್ಠಿ ನಡೆಯಲಿದೆ.