ಮಡಿಕೇರಿ, ಫೆ. 1: ತಾ.ಪಂ. ತ್ರೈಮಾಸಿಕ ಕೆ.ಡಿ.ಪಿ. ಸಭೆ ಶಾಸಕ ಕೆ.ಜಿ.ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ತಾ. 2 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ತಾ.ಪಂ. ಕಚೇರಿ ಪಕ್ಕದಲ್ಲಿರುವ ಎಸ್‍ಜಿಎಸ್‍ವೈ ಕಟ್ಟಡದ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ. ಇಒ ಲಕ್ಷ್ಮಿ ತಿಳಿಸಿದ್ದಾರೆ.