ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನಸಭಾ ಸಭಾಂಗಣದಲ್ಲಿ ಮಡಿವಾಳ ಮಾಚಿದೇವರ ಹಾಗೂ ಸವಿತಾ ಮಹರ್ಷಿ ಜಯಂತಿ ನಡೆಯಲಿದೆ.