ಸೋಮವಾರಪೇಟೆ,ಫೆ.11: ಜಿ.ಪಂ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಮೀಪದ ಯಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಬಯಲು ರಂಗ ಮಂದಿರಕ್ಕೆ ಜಿ.ಪಂ. ಸದಸ್ಯ ಬಿ.ಜೆ. ದೀಪಕ್ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಎಸ್. ಮಹೇಶ್, ಮುಖ್ಯ ಶಿಕ್ಷಕಿ ಪ್ರೇಮಾ, ಸ್ವರ್ಣಲತ, ಇವೆಲಿನ್ ಡಿಸೋಜ, ಲೋಕೇಶ್, ಕುಶಾಲಪ್ಪ, ಕುಮಾರಸ್ವಾಮಿ, ಸರ್ವೇಶ್ ಭಟ್ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.