ಶನಿವಾರಸಂತೆ ಹಂಡ್ಲಿ ಗ್ರಾ.ಪಂ. ವ್ಯಾಪ್ತಿಯ ಬೀಕಳ್ಳಿ ಗ್ರಾಮದ ಕಾಫಿ ಬೆಳೆಗಾರ ಬಿ.ಜಿ. ಶಾಂತಯ್ಯ ಮಾಸ್ಟರ್ (83) ಅವರು ತಾ. 11 ರಂದು ನಿಧನರಾದರು. ಮೃತರು ಪತ್ನಿ, ಈರ್ವರು ಪುತ್ರರು, ಈರ್ವರು ಪುತ್ರಿಯರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನೆರವೇರಿತು.
ಟವೀರಾಜಪೇಟೆ ಅಪ್ಪಯ್ಯಸ್ವಾಮಿ ರಸ್ತೆ ನಿವಾಸಿ ಕಂಡ್ರತಂಡ ಎಂ.ಕಾವೇರಪ್ಪ (95) ಅವರು ತಾ.10ರಂದು ನಿಧನ ಹೊಂದಿದರು. ಮೃತರು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.