ಮಡಿಕೇರಿ, ಫೆ. 14: ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಟಿ.ಯೋಗೇಶ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಟಿ.ಯೋಗೇಶ ಅವರು ಈ ಹಿಂದೆ ಮೈಸೂರು ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಹಾಗೂ ರಾಯಚೂರು ಜಿಲ್ಲೆಯ ಲಿಂಗಸೂರುನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.