ಮಡಿಕೇರಿ, ಫೆ. 18: ಮಡಿಕೇರಿಯಲ್ಲಿರುವ ಇ.ಸಿ.ಹೆಚ್.ಎಸ್. ಪಾಲಿಕ್ಲಿನಿಕ್ನಲ್ಲಿ ತಾ. 22 ಮತ್ತು 23 ರಂದು ವೈದ್ಯರು ಲಭ್ಯವಿರುವದಿಲ್ಲ. ತಾ. 28 ರಂದು ಮಾಸಿಕ ಲೆಕ್ಕ ತಪಾಸಣೆಯ ಪ್ರಯುಕ್ತ ಮುಚ್ಚಲ್ಪಟ್ಟಿರುತ್ತದೆ. ಆದರೆ ತುರ್ತು ಚಿಕಿತ್ಸೆಗೆ ವೈದ್ಯರು ಲಭ್ಯವಿರುತ್ತಾರೆ.