ಮಡಿಕೇರಿ, ಫೆ.19 : ವಿಕಲಚೇತನ ಇಲಾಖೆಯ ರಾಜ್ಯ ಆಯುಕ್ತರು ತಾ. 23 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.