ಕೂಡಿಗೆ, ಫೆ. 19: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವಿಶೇಷ ಗ್ರಾಮಸಭೆ ಅಧ್ಯಕ್ಷೆ ಲಕ್ಷ್ಮಿ ಅಧ್ಯಕ್ಷತೆಯಲ್ಲಿ ತಾ. 27ರಂದು ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ ಎಂದುಅಭಿವೃದ್ಧಿ ಅಧಿಕಾರಿ ಆಯೆಷಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.