ಮಡಿಕೇರಿ, ಏ. 13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ತಾ. 14 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆ ನಡೆಯಲಿದೆ.