ವೀರಾಜಪೇಟೆ, ಏ. 12: ಸರ್ವೋದಯ ಮಹಾ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾಗಿ ಡಾ. ಎಂ. ವಾಣಿ ಅವರನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ನೇಮಕ ಮಾಡಿದೆ.

ಡಾ. ವಾಣಿ ಅವರು ಇದೇ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು