ಕೂಡಿಗೆ, ಏ. 13 : ಹುದುಗೂರು ಗ್ರಾಮದ ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ವಿಶೇಷ ಪೂಜಾ ಕಾರ್ಯಕ್ರಮವು ತಾ.15 ರಂದು ನಡೆಯಲಿದೆ. ಬೆಳಗ್ಗೆ ಶ್ರೀ ಗಣಪತಿ ಹೋಮ, ಶ್ರೀ ಮೃತ್ಯಂಜಯ ಹೋಮ, ವಿಶೇಷ ಅಭಿಷೇಕ, ಅರ್ಚನೆ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.