ಮಡಿಕೇರಿ ಏ.16 : ಕುಶಾಲನಗರದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟದ ಪ್ರಚಾರ ಸಭೆಯಲ್ಲಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ ಕಾರಣಕ್ಕಾಗಿ ಮಾದಾಪುರ ಗ್ರಾ.ಪಂ ಸದಸ್ಯ ಪ್ರಸನ್ನ ಕುಮಾರ್ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿರುವದಾಗಿ ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಆದಿಲ್ ಪಾಷ ತಿಳಿಸಿದ್ದಾರೆ.