ಮಡಿಕೇರಿ, ಏ. 19: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2018ರಲ್ಲಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿರುವ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪುಸ್ತಕಗಳನ್ನು ಕಳುಹಿಸಲು ಮೇ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಯನ್ನು ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಪಡೆದುಕೊಳ್ಳಬಹುದು.