ಶಾಸಕ ಕೆ.ಜಿ. ಬೋಪಯ್ಯ ಅವರು ಮಡಿಕೇರಿ ಜೂನಿಯರ್ ಕಾಲೇಜು ಮತಗಟ್ಟೆಯಲ್ಲಿ ಕುಟುಂಬದೊಂದಿಗೆ ಮತದಾನ ಮಾಡಿದರು.

ಕುಂಬೂರಿನ ಮತಗಟ್ಟೆಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಮತ ಚಲಾಯಿಸಿದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಮಡಿಕೇರಿ ಎ.ವಿ. ಶಾಲೆಯ ಮತಗಟ್ಟೆಯಲ್ಲಿ ಪುತ್ರನೊಂದಿಗೆ ಮತ ಚಲಾಯಿಸಿದರು.

ಬಿಳಿಗೇರಿ ಬೂತ್‍ನಲ್ಲಿ ಮತ ಚಲಾಯಿಸಿದ ಮಾಜಿ ಸಚಿವ ಜೀವಿಜಯ

ಮಾಜಿ ಸಚಿವ ಯಂ.ಸಿ. ನಾಣಯ್ಯ ಅವರು ಸಂತಮೈಕಲರ ಶಾಲೆ ಮತಗಟ್ಟೆಯಲ್ಲಿ ಮತದಾನ ಮಾಡಿದರು.ಮಾಜಿ ವಿಧಾನಪರಿಷತ್ ಸದಸ್ಯ ಎಸ್.ಜಿ. ಮೇದಪ್ಪ ಅವರು ಶಾಂತಳ್ಳಿಯಲ್ಲಿ ಮತದಾನ ಮಾಡಿದರುಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಅತ್ತೂರು ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್

ಮಡಿಕೇರಿಯ ಕಾನ್ವೆಂಟ್ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಕುಡ್ಲೂರು ಚೆಟ್ಟಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ 238 ಭಾಗ ಸಂಖ್ಯೆ ಅಂಗನವಾಡಿ ಮತಗಟ್ಟೆಯಲ್ಲಿ ವಾಲ್ನೂರು - ತ್ಯಾಗತ್ತೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯೆ ಸುನಿತಾ ಮಂಜುನಾಥ್ ಮೊದಲ ಮತವನ್ನು ಚಲಾಯಿಸಿದರು.