ಮಡಿಕೇರಿ, ಏ. 20: ಕೆ. ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರತ ಸರಕಾರದ ಕಾರ್ಯದರ್ಶಿ ಅಮರ್ ಜಿತ್ ಸಿನ್ಹಾ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಪರಿಶೀಲನೆ ನಡೆಸಿದರು. ಜೊತೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಉಪಸ್ಥಿತರಿದ್ದರು.