ಮಡಿಕೇರಿ, ಏ. 23: ಮಡಿಕೇರಿ ತಾಲೂಕು ಬಿಜೆಪಿ ಸಭೆ ತಾ. 26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಾಲಭವನದಲ್ಲಿ ನಡೆಯಲಿದೆ. ಹಾಲಿ ಸಂಸದ ಪ್ರತಾಪ್ಸಿಂಹ, ಶಾಸಕರುಗಳಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಸುನಿಲ್ ಸುಬ್ರಮಣಿ, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿರುವದಾಗಿ ತಾಲೂಕು ಬಿಜೆಪಿ ಅಧ್ಯಕ್ಷ ತಳೂರು ಎ. ಕಿಶೋರ್ಕುಮಾರ್ ತಿಳಿಸಿದ್ದಾರೆ.