*ಗೋಣಿಕೊಪ್ಪಲು, ಜು. 11: ದೇವರಪುರ ಗ್ರಾಮ ಪಂಚಾಯಿತಿಯ 2019-20ನೇ ಸಾಲಿನ ಗ್ರಾಮಸಭೆ ದೇವರಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾ. 15 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷ ಹೆಚ್.ಪಿ. ವಸಂತ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿಯಾಗಿ ಮತ್ತಿಗೋಡು ವಲಯ ಅರಣ್ಯ ಅಧಿಕಾರಿ ಶಿವಾನಂದ ನಿಂಗಾಣಿ ಪಾಲ್ಗೊಳ್ಳಲಿದ್ದಾರೆ.