ಮಡಿಕೇರಿ, ಜು. 10: ನಾಲ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ಕೇರಿ ವಾರ್ಡ್‍ನ 2019-20ನೇ ಸಾಲಿನ ವಾರ್ಡ್‍ಸಭೆ ಪಂಚಾಯಿತಿ ಸಭಾಂಗಣದಲ್ಲಿ, ಪಂಚಾಯಿತಿ ಅಧ್ಯಕ್ಷ ಎ.ಬಿ. ಮುತ್ತಪ್ಪ ಅಧ್ಯಕ್ಷತೆಯಲ್ಲಿ, ತಾ. 12ರಂದು (ನಾಳೆ) ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ.