ಮಡಿಕೇರಿ, ಜು. 10 : ಸಂಪಿಗೆ ಕಟ್ಟೆ ಬಳಿ ಬಿರುಕು ಬಿಟ್ಟಿದ್ದ ರಸ್ತೆ ಕಾಮಗಾರಿಯನ್ನು ಸರಿಪಡಿಸಲಾಗಿದ್ದು, ಸುಗಮ ವಾಹನ ಸಂಚಾರಕ್ಕೆ ಅವಕಾಶ ಮಾಡಲಾಗಿದೆ ಎಂದು ನಗರಸಭೆ ಪ್ರಕಟಣೆ ತಿಳಿಸಿದೆ.