ಮಡಿಕೇರಿ, ಜು. 10: ಕೊಡಗು ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆ ಒದಗಿಸಬೇಕೆಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.
ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಹಾಗೂ ಇತರರಿದ್ದರು.