ವೀರಾಜಪೇಟೆ, ಜು. 11: ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವೀರಾಜಪೇಟೆ ಬ್ಲಾಕ್ ಅಧ್ಯಕ್ಷರಾಗಿ ಐಮಂಗಲ ಗ್ರಾಮದ ಕೆ.ಎಸ್. ಮಹಮದ್ ರಫೀಕ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಅಧ್ಯಕ್ಷ ಎ.ಕೆ. ಹ್ಯಾರಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.