ಮಡಿಕೇರಿ, ಜು.12: ಜಿ.ಪಂ. ಸಹಾಯಕ ಕಾರ್ಯದರ್ಶಿ ಹೆಚ್.ಎಸ್. ಬಾಬು ಅವರನ್ನು ಪದೋನ್ನತಿ ಯೊಂದಿಗೆ ಮರು ಆಯ್ಕೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ದ.ಕ. ಜಿ.ಪಂ. ಸಹಾಯಕ ಯೋಜನಾಧಿಕಾರಿ ಸಚಿನ್ ಕುಮಾರ್ ಅವರನ್ನು ಕೊಡಗು ಜಿ.ಪಂ. ಸಹಾಯಕ ಯೋಜನಾಧಿಕಾರಿ ಯಾಗಿ ನೇಮಿಸಲಾಗಿದೆ.