ಮಡಿಕೇರಿ, ಜು. 12: ಕಾನೂನು ಮಾಪನ ಶಾಸ್ತ್ರ ಇಲಾಖೆ, ಮಡಿಕೇರಿ ಇವರ ವತಿಯಿಂದ ತಾತ್ಕಾಲಿಕ ಸತ್ಯಾಪನೆ ಮುದ್ರೆ ಶಿಬಿರವನ್ನು ತಾ. 16ರಿಂದ 31ರವರೆಗೆ ಫೆಡರೇಷನ್ ಮಿಲ್ ಅಪ್ಪಯ್ಯಸ್ವಾಮಿ ಬಡಾವಣೆಯಲ್ಲಿ ಏರ್ಪಡಿಸಲಾಗಿದೆ. ಉಪಯೋಗಿಸುವ ಅಳತೆ, ತೂಕ ಮತ್ತು ತೂಕದ ಸಾಧನಗಳನ್ನು ಹಾಜರುಪಡಿಸಿ ಸತ್ಯಾಪನೆ ಮುದ್ರೆ ಮಾಡಿಸಲು ತಿಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.