ಕುಶಾಲನಗರ, ಸೆ. 16: ಅಧಿಕಾರಿಯೊಬ್ಬರಿಂದ ಹಣ ವಸೂಲಿ ಮಾಡಲು ಪ್ರಯತ್ನಿಸುವದರೊಂದಿಗೆ ಕೊಲೆ ಯತ್ನ ಮತ್ತು ಕರ್ತವ್ಯಕ್ಕೆ ಅಡ್ಡಿ ಮಾಡಿದ ಆರೋಪದಡಿ ಪೊಲೀಸರಿಂದ ಬಂಧನಕ್ಕೊಳಗಾಗಿ ರುವ ಕಾವಲುಪಡೆ ಅಧ್ಯಕ್ಷ ಕೃಷ್ಣನನ್ನು ತಾ. 23ರ ತನಕ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.