ಸೋಮವಾರಪೇಟೆ,ಸೆ.16: ಕರ್ನಾಟಕ ಅನುಸೂಚಿತ ಜಾತಿಗಳ ಉಪಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆಗಳ ಕುರಿತು ತಾಲೂಕು ಮಟ್ಟದ ತ್ರೈ ಮಾಸಿಕ ಸಭೆ ತಾ.18ರಂದು ಬೆಳಿಗ್ಗೆ 11ಕ್ಕೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.