ಮಡಿಕೇರಿ, ಸೆ. 17: ಮಕ್ಕಂದೂರು ಕೃಷಿ ಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 22 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಕೊಕ್ಕಲೆರ ಬಿ. ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಬಿ. ಕುಟ್ಟಪ್ಪ ತಿಳಿಸಿದ್ದಾರೆ.