ವೀರಾಜಪೇಟೆ, ಸೆ. 16: ಇಂಜಿನಿಯರ್ ಸಂಸ್ಥೆಯ ಆಡಳಿತಗಾರನಾದರೆ ಎಲ್ಲಾ ಹಂತಗಳಲ್ಲೂ ಅಭಿವೃದ್ಧಿಗೆ ಸಹಕಾರವಾಗಲಿದೆ. ಪಟ್ಟಣದ ಉತ್ತಮವಾದ ಪರಿಕಲ್ಪನೆಯೊಂದಿಗೆ ಅಭಿವೃದ್ಧಿಯ ಯೋಜನೆಗಳನ್ನು ಹಾಕಿಕೊಳ್ಳಲು ಸಾಧ್ಯ ಎಂದು ಇಲ್ಲಿನ ಪಟ್ಟಣ ಪಂಚಾಯಿತಿಯ ಇಂಜಿನಿಯರ್ ಎನ್.ಪಿ. ಹೇಮ್‍ಕುಮಾರ್ ಹೇಳಿದರು.

ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರ ಜನ್ಮದಿನೋತ್ಸವದ ಅಂಗವಾಗಿ ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಇಂಜಿನಿಯರ್ ದಿನಾಚರಣೆ’ಯನ್ನು ಉದ್ಘಾಟಿಸಿದ ಹೇಮ್‍ಕುಮಾರ್ ಅವರು ವಿಶ್ವೇಶ್ವರಯ್ಯ ಅವರು ಮೈಸೂರು ನಗರದಲ್ಲಿ ವಿಶಾಲವಾದ ರಸ್ತೆ, ಆಧುನಿಕ ಬಡಾವಣೆಗಳು, ಕೃಷಿ ವಿಶ್ವವಿದ್ಯಾಲಯ, ಮಹಾರಾಜ ಕಾಲೇಜು ಸೇರಿದಂತೆ ಇನ್ನು ಅನೇಕ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದಲ್ಲದೆ ಮೈಸೂರು ಬಳಿಯ ಕೃಷ್ಣರಾಜಸಾಗರ ಅಣೆಕಟ್ಟೆ ನಿರ್ಮಾಣಕ್ಕೆ ಆರ್ಥಿಕ ಜನ್ಮದಿನೋತ್ಸವದ ಅಂಗವಾಗಿ ಇಲ್ಲಿನ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಇಂಜಿನಿಯರ್ ದಿನಾಚರಣೆ’ಯನ್ನು ಉದ್ಘಾಟಿಸಿದ ಹೇಮ್‍ಕುಮಾರ್ ಅವರು ವಿಶ್ವೇಶ್ವರಯ್ಯ ಅವರು ಮೈಸೂರು ನಗರದಲ್ಲಿ ವಿಶಾಲವಾದ ರಸ್ತೆ, ಆಧುನಿಕ ಬಡಾವಣೆಗಳು, ಕೃಷಿ ವಿಶ್ವವಿದ್ಯಾಲಯ, ಮಹಾರಾಜ ಕಾಲೇಜು ಸೇರಿದಂತೆ ಇನ್ನು ಅನೇಕ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದಲ್ಲದೆ ಮೈಸೂರು ಬಳಿಯ ಕೃಷ್ಣರಾಜಸಾಗರ ಅಣೆಕಟ್ಟೆ ನಿರ್ಮಾಣಕ್ಕೆ ಆರ್ಥಿಕ