ಶನಿವಾರಸಂತೆ, ಸೆ. 17: ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉದ್ಘಾಟನಾ ಕಾರ್ಯಕ್ರಮ ತಾ. 19 ರಂದು ಬೆಳಿಗ್ಗೆ 9.30 ಕ್ಕೆ ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.