ಶ್ರೀಮಂಗಲ, ಸೆ. 18: ಶ್ರೀಮಂಗಲ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ತಾ. 20 ರಂದು ಪೂ. 11 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೋಕೀರ ಕಲ್ಪನಾ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.