ಮಡಿಕೇರಿ, ಸೆ. 18: ಮಡಿಕೇರಿಯ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಸಗಟು, ಮಾರಾಟ ಸ್ಟೋರ್ ನಿಯಮಿತ ಇದರ 2018-2019ನೇ ಸಾಲಿನ ವಾರ್ಷಿಕ ಮಹಾಸಭೆ ತಾ. 23 ರಂದು ಪೂರ್ವಾಹ್ನ 11 ಗಂಟೆಗೆ ಸಂಘದ ಅಧ್ಯಕ್ಷ ಎನ್.ಎ. ರವಿಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿಯ ಬಾಲಭವನದ ಸಭಾಂಗಣದಲ್ಲಿ ನಡೆಯಲಿದೆ.