ಮಡಿಕೇರಿ, ಸೆ. 19: ಓಣಂ ಹಬ್ಬದ ಪ್ರಯುಕ್ತ ಗಾಳಿಬೀಡು ನವೋದಯ ವಿದ್ಯಾಲಯದಲ್ಲಿ ಹೂವಿನ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಸುಮಾರು ಐನೂರು ಮಂದಿ ವಿದ್ಯಾರ್ಥಿಗಳನ್ನು ನಾಲ್ಕು ತಂಡಗಳಾಗಿ ವಿಂಗಡಿಸಿ ಸ್ಪರ್ಧೆ ನಡೆಸಲಾಯಿತು.