ನಾಪೋಕ್ಲು, ಸೆ. 18: ನಾಪೋಕ್ಲು ಗ್ರಾಮ ಪಂಚಾಯಿತಿಗೆ ಒಳಪಟ್ಟಿರುವ ಎಲ್ಲಾ ಗ್ರಾಮಗಳ ಗ್ರಾಮಸಭೆ ತಾ. 19 ರಂದು (ಇಂದು) ಕೊಡವ ಸಮಾಜ ಕಟ್ಟಡದಲ್ಲಿ ಪಂಚಾಯಿತಿ ಅಧ್ಯಕ್ಷ ಕೆ.ಎ.ಇಸ್ಮಾಯಿಲ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.