ಮಡಿಕೇರಿ, ಸೆ. 19 : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪೋಷಕ ಮತ್ತು ಶಿಕ್ಷಕರ ಸಂಘದ ವಾರ್ಷಿಕ ಸಾಮಾನ್ಯ ಮಂಡಳಿ ಸಭೆಯು ತಾ. 21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.