ಕರಿಕೆ, ಸೆ. 19: ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ತಾ. 23 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಕಟ್ಟಡದಲ್ಲಿ ಸಂಘದ ಅಧ್ಯಕ್ಷ ಬೇಕಲ್ ಜೆ. ಶರಣ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.