ವೀರಾಜಪೇಟೆ, ಸೆ.19: ವೀರಾಜಪೇಟೆಯಲ್ಲಿರುವ ಕೊಡಗು ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ತಾ. 21ರಂದು ಅಪರಾಹ್ನ 2ಗಂಟೆಗೆ ಸಂಘದ ಸಭಾಂಗಣದಲ್ಲಿ ಅಧ್ಯಕ್ಷೆ ಪಿ.ಬಿ. ಗೀತಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಪುಷ್ಪಲತಾ ತಿಳಿಸಿದ್ದಾರೆ.