ಮಡಿಕೇರಿ, ಸೆ. 20: ನರಿಯಂದಡ ಗ್ರಾಮ ಪಂಚಾಯಿತಿಯ 2019-2020ನೇ ಸಾಲಿನ ನರಿಯಂದಡ ಗ್ರಾಮ ಪಂಚಾಯಿತಿಯ ಗ್ರಾಮಸಭೆಯು ತಾ. 21ರಂದು (ಇಂದು) ಕಡಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.