ಮಡಿಕೇರಿ, ಸೆ. 20: ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಜಮಾಬಂದಿ ಕಾರ್ಯಕ್ರಮವನ್ನು ತಾ. 24ರಂದು ಪೂರ್ವಾಹ್ನ 10 ಗಂಟೆಗೆ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ, ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ನಡೆಯಲಿದೆ.