ಶ್ರೀಮಂಗಲ, ಸೆ. 20: ಬಿರುನಾಣಿ ಗ್ರಾ.ಪಂ. ವ್ಯಾಪ್ತಿಯ 2018-19ನೇ ಸಾಲಿನ ಜಮಾಬಂದಿ ಸಭೆ ತಾ. 23 ರ ಪೂರ್ವಾಹ್ನ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷ ಬಿ.ಕೆ. ನಾಣಯ್ಯ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.