ಮಡಿಕೇರಿ, ಸೆ. 25: ಪಾಲಿಬೆಟ್ಟ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಬಾಲಕರ ಥ್ರೋಬಾಲ್ ಪಂದ್ಯಾಟದಲ್ಲಿ ಸರ್ವ ದೈವತ ಪೂರ್ವ ಕಾಲೇಜು ಜಯಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.