ಮಡಿಕೇರಿ, ಸೆ. 30: ಮಡಿಕೇರಿ ತಾಲೂಕು ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ತಾ. 5 ರಂದು ಮಡಿಕೇರಿ ಪೆನ್‍ಷನ್ ಲೇನ್‍ನಲ್ಲಿರುವ ಸಹಕಾರ ಕೂಟದ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ಕಾರಣಾಂತರದಿಂದ ಬ್ಯಾಂಕಿನ ವಾರ್ಷಿಕ ಮಹಾಸಭೆಯನ್ನು ಮುಂದೂಡ ಲಾಗಿದೆ. ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಬ್ಯಾಂಕ್ ವ್ಯವಸ್ಥಾಪಕರು ತಿಳಿಸಿದ್ದಾರೆ.