ಮಡಿಕೇರಿ, ಅ. 14: ಜಿಲ್ಲೆಯಲ್ಲಿ ಹೊಸದಾಗಿ 112 ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದುವರೆಗೆ 3974 ಪ್ರಕರಣಗಳು ವರದಿಯಾಗಿದ್ದು, 3319 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 59 ಮಂದಿ ಸಾವನ್ನಪ್ಪಿದ್ದು 596 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 108 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 57 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 431 ಮಂದಿ ಹೋಮ್ ಐಸೋಲೇಷನ್ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 620 ನಿಯಂತ್ರಿತ ವಲಯಗಳಿವೆ.