ಮಡಿಕೇರಿ, ಫೆ. ೨೬ : ನಗರದ ಜಿಲ್ಲಾ ಕ್ರೀಡಾಂಗಣದ ಪ್ರಾಂಗಣದ ಲ್ಲಿರುವ ಈಜುಕೊಳ ಇದೀಗ ಮತ್ತೆ ಸಾರ್ವಜನಿಕರಿಗೆ ಮುಕ್ತವಾಗುತ್ತಿದೆ. ಕೋವಿಡ್-೧೯ರ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈಜುಕೊಳವನ್ನು ಕಳೆದ ವರ್ಷದ ಮಾರ್ಚ್ ತಿಂಗಳಿನಿAದಲೇ ಮುಚ್ಚಲಾಗಿತ್ತು. ಪ್ರಸ್ತುತ ಸರಕಾರದ ಮಡಿಕೇರಿ, ಫೆ. ೨೬ : ನಗರದ ಜಿಲ್ಲಾ ಕ್ರೀಡಾಂಗಣದ ಪ್ರಾಂಗಣದ ಲ್ಲಿರುವ ಈಜುಕೊಳ ಇದೀಗ ಮತ್ತೆ ಸಾರ್ವಜನಿಕರಿಗೆ ಮುಕ್ತವಾಗುತ್ತಿದೆ. ಕೋವಿಡ್-೧೯ರ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈಜುಕೊಳವನ್ನು ಕಳೆದ ವರ್ಷದ ಮಾರ್ಚ್ ತಿಂಗಳಿನಿAದಲೇ ಮುಚ್ಚಲಾಗಿತ್ತು. ಪ್ರಸ್ತುತ ಸರಕಾರದ ಮಡಿಕೇರಿ, ಫೆ. ೨೬ : ನಗರದ ಜಿಲ್ಲಾ ಕ್ರೀಡಾಂಗಣದ ಪ್ರಾಂಗಣದ ಲ್ಲಿರುವ ಈಜುಕೊಳ ಇದೀಗ ಮತ್ತೆ ಸಾರ್ವಜನಿಕರಿಗೆ ಮುಕ್ತವಾಗುತ್ತಿದೆ. ಕೋವಿಡ್-೧೯ರ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈಜುಕೊಳವನ್ನು ಕಳೆದ ವರ್ಷದ ಮಾರ್ಚ್ ತಿಂಗಳಿನಿAದಲೇ ಮುಚ್ಚಲಾಗಿತ್ತು. ಪ್ರಸ್ತುತ ಸರಕಾರದ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಈಜುಕೊಳ ಸ್ಥಳಕ್ಕೆ ಭೇಟಿ ನೀಡಿ ಈ ಬಗ್ಗೆ ಅಗತ್ಯ ಸಲಹೆ - ಸೂಚನೆಯನ್ನು ನೀಡಿದ್ದರು.