ಮಡಿಕೇರಿ, ಫೆ.೨೬ : ಮಡಿಕೇರಿ ನಗರ ಸಿರಿಗನ್ನಡ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಚಿತ್ರ ಸುಜನ್ ಇವರನ್ನು ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷ ವೆಂಕಟರಾಮಯ್ಯ ಅವರ ಸಮ್ಮುಖದಲ್ಲಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ತಿಳಿಸಿದ್ದಾರೆ.