ಮಡಿಕೇರಿ, ಫೆ. ೨೭: ಮಡಿಕೇರಿ ತಾಲೂಕು ಪಂಚಾಯಿತಿ ಇಓ ಆಗಿದ್ದ ಲಕ್ಷ್ಮಿ ಚಂದ್ರಶೇಖರ್ ಅವರು ಬಡ್ತಿ ಪಡೆದು ಕೊಡಗು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದಾರೆ.