ಮುಳ್ಳೂರು, ಫೆ. ೨೭: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳ್ಳೂರಿನಲ್ಲಿ ತಾ. ೨೦ ರಂದು ಎಸ್‌ಡಿಎಂಸಿ ಪದಾಧಿಕಾರಿಗಳಿಗೆ “ಸಮಗ್ರ" ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕೆÀ್ಷ ಬಿಂದು ಸುರೇಶ್ ವಹಿಸಿಕೊಂಡು ಜ್ಯೋತಿ ಬೆಳಗಿಸುವ ಮೂಲಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ ಟಿ.ಈ ಸರ್ವರನ್ನು ಸ್ವಾಗತಿಸಿದರು. ಮುಳ್ಳೂರು, ಫೆ. ೨೭: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಳ್ಳೂರಿನಲ್ಲಿ ತಾ. ೨೦ ರಂದು ಎಸ್‌ಡಿಎಂಸಿ ಪದಾಧಿಕಾರಿಗಳಿಗೆ “ಸಮಗ್ರ" ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕೆÀ್ಷ ಬಿಂದು ಸುರೇಶ್ ವಹಿಸಿಕೊಂಡು ಜ್ಯೋತಿ ಬೆಳಗಿಸುವ ಮೂಲಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ ಟಿ.ಈ ಸರ್ವರನ್ನು ಸ್ವಾಗತಿಸಿದರು. ಎಸ್‌ಡಿಎಂಸಿಯು ಹೇಗೆ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ಜನಪ್ರತಿನಿಧಿಗಳು, ದಾನಿಗಳು ಪಂಚಾಯತಿಗಳ ಸಹಕಾರದೊಂದಿಗೆ ಶಾಲೆಯ ಅಭಿವೃದ್ಧಿಗೆ ಕೈಜೋಡಿಸ ಬೇಕೆಂದು ಕರೆ ನೀಡಿದರು. ತನ್ವಿ ತಂಡದವÀರು ಪ್ರಾರ್ಥನಾ ಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಪದಾಧಿಕಾರಿಗಳಾದ ಧರ್ಮವತಿ ನಂದಿನಿ ಜಯಂತಿ ಮಣಿ, ವೆಂಕಟೇಶ್, ಭಾನುಮತಿ ಲಕ್ಷ್ಮಿ, ಗುಲಾಬಿ ಉಪಸ್ಥಿತರಿದ್ದರು.ಶನಿವಾರಸಂತೆ: ಸಮೀಪದ ಚಿಕ್ಕಕೊಳತ್ತೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ತರಬೇತಿ ಕಾರ್ಯಕ್ರಮ ನಡೆಯಿತು. ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ಹಾಗೂ ಸದಸ್ಯ ಡಿ.ಪಿ. ಶನಿವಾರಸಂತೆ: ಸಮೀಪದ ಚಿಕ್ಕಕೊಳತ್ತೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ತರಬೇತಿ ಕಾರ್ಯಕ್ರಮ ನಡೆಯಿತು. ದುಂಡಳ್ಳಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ಹಾಗೂ ಸದಸ್ಯ ಡಿ.ಪಿ. ರೆಹಮಾನ್, ಸದಸ್ಯರು, ಮುಖ್ಯ ಶಿಕ್ಷಕ ಎಚ್.ಬಿ. ಚಂದ್ರಶೇಖರ್, ಪಂಚಾಯಿತಿ ಮಾಜಿ ಸದಸ್ಯೆ ಜೈನಾಭಿ, ಆಶಾ ಕಾರ್ಯಕರ್ತೆ ಮಮ್ತಾಜ್ ಹಾಗೂ ಇತರರು ಹಾಜರಿದ್ದರು.ಕೂಡಿಗೆ: ಇಲ್ಲಿಗೆ ಸಮೀಪದ ಶಿರಂಗಾಲ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ಯನ್ನು ಶಿರಂಗಾಲ ಗ್ರಾ.ಪಂ. ಅಧ್ಯಕ್ಷೆ ಭಾಗೀರಥಿ ಲೋಕೇಶ್ ನೆರವೇರಿಸಿ ನಂತರ ಮಾತನಾಡುತ್ತಾ, ಶಾಲೆಯ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಶಾಲೆಯ ಪ್ರಗತಿ ಮತ್ತು ಗ್ರಾಮಾಂತರ ಪ್ರದೇಶದ ಮಕ್ಕಳನ್ನು ಹೆಚ್ಚಾಗಿ ಸರಕಾರಿ ಶಾಲೆಗೆ ಸೇರಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ವಹಿಸಿದ್ದರು. ಇಲಾಖೆಯ ಸಂಪನ್ಮೂಲ ವ್ಯಕ್ತಿಯಾಗಿ ದಯಾನಂದ, ಇಲಾಖೆಯ ಮತ್ತು ಎಸ್‌ಡಿಎಂಸಿ ಯವರ ಕರ್ತವ್ಯವನ್ನು ತಿಳಿಸಿದರು. ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕ ವಸಂತ್, ಗ್ರಾ.ಪಂ. ಉಪಾಧ್ಯಕ್ಷ ಧರ್ಮಪ್ಪ ಸೇರಿದಂತೆ ಸಿಆರ್‌ಪಿ ಗಿರೀಶ್, ಶಾಲಾ ಶಿಕ್ಷಕ ವೃಂದ ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಜರಿದ್ದರು. ಈ ಸಂದರ್ಭ ನೂತನವಾಗಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಸದಸ್ಯರುಗಳು ಈ ಶಾಲೆಯ ಹಳೆಯ ವಿದ್ಯಾರ್ಥಿಗಳೂ ಆಗಿದ್ದರಿಂದ ಅವರುಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.ಕೊಡ್ಲಿಪೇಟೆ: ಇಲ್ಲಿಗೆ ಸಮೀಪದ ದೊಡ್ಡಕೊಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ ಹಾಗೂ ನೂತನ ಗ್ರಾ.ಪಂ. ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಜಿಲ್ಲಾ ಸಮನ್ವಯ ವೇದಿಕೆಯ ಅಧ್ಯಕ್ಷ ನಾಗೇಶ್ ವಹಿಸಿದ್ದರು.

ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷ ಕೆ.ಆರ್. ಚಂದ್ರಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು.

ಕೊಡ್ಲಿಪೇಟೆ: ಇಲ್ಲಿಗೆ ಸಮೀಪದ ದೊಡ್ಡಕೊಡ್ಲಿ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ ಹಾಗೂ ನೂತನ ಗ್ರಾ.ಪಂ. ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಜಿಲ್ಲಾ ಸಮನ್ವಯ ವೇದಿಕೆಯ ಅಧ್ಯಕ್ಷ ನಾಗೇಶ್ ವಹಿಸಿದ್ದರು.

ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷ ಕೆ.ಆರ್. ಚಂದ್ರಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು.

ಗಂಗಾಧರ್ ಅವರುಗಳನ್ನು ಎಸ್‌ಡಿಎಂಸಿ, ಪೋಷಕರು ಹಾಗೂ ಶಿಕ್ಷಕರ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕ ಫಯಾಜ್, ಕೆ.ಎಲ್. ಮೂರ್ತಿ, ಚೈತ್ರ, ನವಮಿ, ಲತಾ, ಆಶಾ, ಉರ್ದು ಶಾಲೆಯ ಮುಜಮ್ಮಿಲ್, ಎಸ್‌ಡಿಎಂಸಿ ಉಪಾಧ್ಯಕ್ಷೆ ತಬಸ್ಸುಮ್, ಸದಸ್ಯರಾದ ನಾಗೇಶ್, ರಮ್ಲತ್, ಹಸೀನಾ, ರಸೀನಾ, ವಸಂತ್, ಇಸ್ಮಾಯಿಲ್, ಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.